K Kannada Troll

K Kannada Troll Kannada

ಓಂ ಶ್ರೀ ಗಂಗಮ್ಮ ದೇವಿ ನಮಃ
27/04/2024

ಓಂ ಶ್ರೀ ಗಂಗಮ್ಮ ದೇವಿ ನಮಃ

ಕನ್ನಡದ ಹೆಸರಾಂತ ನಟಿ ಲೀಲಾವತಿ ನಿಧನಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ . ಅವರ ಆರೋಗ್ಯದಲ್...
08/12/2023

ಕನ್ನಡದ ಹೆಸರಾಂತ ನಟಿ ಲೀಲಾವತಿ ನಿಧನ

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ . ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ.

ಗಂಗಮ್ಮ ದೇವಿ 🙏
07/12/2023

ಗಂಗಮ್ಮ ದೇವಿ 🙏

Address

Shivakote
Bangalore

Alerts

Be the first to know and let us send you an email when K Kannada Troll posts news and promotions. Your email address will not be used for any other purpose, and you can unsubscribe at any time.

Share

Category