10/05/2026
ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಅವರನ್ನು ಮುಖ್ಯಮಂತ್ರಿ ಅವರು ಅಭಿನಂದಿಸಿದರು
ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು ತಮಿಳುನಾಡಿನಲ್ಲಿ ಇತಿಹಾಸ ಸೃಷ್ಟಿ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು