29/09/2024
* ಕುಶಾಲನಗರದಲ್ಲಿ ಅದ್ದೂರಿ ಮೀಲಾದ್ ರಾಲಿ
* ಕೊಡಗು ಜಿಲ್ಲಾ ಸುನ್ನಿ ಯುವಜನ ಸಂಘದ ವತಿಯಿಂದ ನಡೆದ ಮೀಲಾದ್ ರಾಲಿ
* ಕುಶಾಲನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ
* ಮದ್ರಸ ವಿದ್ಯಾರ್ಥಿಗಳಿಂದ ಆಕರ್ಷಕ ದಫ್ ಪ್ರದರ್ಶನ
* ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಮಾಪ್ತಿಗೊಂಡ ಮೆರವಣಿಗೆ
* ಕೊಡಗು ಜಿಲ್ಲಾ ಕಾಝಿ ಅಬ್ದುಲ್ಲಾ ಫೈಜ಼ಿ ನೇತೃತ್ವದಲ್ಲಿ ಕುಶಾಲನಗರದ ಕಾರು ನಿಲ್ದಾಣದಲ್ಲಿ "ಮೌಲಿದ್" ಪಾರಾಯಣ
* ಕಾರ್ಯಕ್ರಮದಲ್ಲಿ ೫೦೦ ಕ್ಕೂ ಹೆಚ್ಚು ಜನರು ಭಾಗಿ