01/23/2026
ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಶತ ಶತ ನಮನಗಳು.
ನೇತಾಜಿ ಅವರ ಜೀವನ, ಅವರ ಕಾರ್ಯ, ಅವರ ಪ್ರತಿ ನಿರ್ಧಾರ ಎಲ್ಲರಿಗೂ ಪ್ರೇರಣೆ. ಅವರ ತ್ಯಾಗವನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯುವ ಸಲುವಾಗಿ ಮೋದಿ ಸರ್ಕಾರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ ದಿನವನ್ನಾಗಿ ಆಚರಿಸುತ್ತಿದೆ.